ನವದೆಹಲಿ: ನಿವಾರ್ ಚಂಡಮಾರುತವನ್ನು ಎದುರಿಸಿದ ತಮಿಳುನಾಡಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಈ ವಾರದಲ್ಲಿ ಎರಡನೇ ಬಾರಿಗೆ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಡ...