ಕೊಟ್ಟಿಗೆಹಾರ: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಆದರೂ ಬಿಜೆಪ...