ಜೈಪುರ: ಹಿಟ್ಟಿನ ಗಿರಣಿಯಲ್ಲಿ ಸಿಲುಕಿದ 16 ವರ್ಷದ ಬಾಲಕ ಛಿದ್ರಛಿದ್ರವಾದ ಹೃದಯ ವಿದ್ರಾವಕ ಘಟನೆ ಜೈಪುರದ ನಾಹರಗಢ ರಸ್ತೆಯ ಖಂಡೇಲಾವಾಲ ಫ್ಲೋರ್ ಮಿಲ್ ನಲ್ಲಿ ನಡೆದಿದೆ. ಅಮಿತ್ ಎಂಬ ಬಾಲಕ ಇಲ್ಲಿನ ಗಿರಣಿಯಲ್ಲಿ ಗೋದಿಯನ್ನು ಯಂತ್ರಕ್ಕೆ ಹಾಕಿ ಹಿಟ್ಟು ಮಾಡುವ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಯಂತ್ರದ ಮೇಲೆ ಬಿದ...