ಉಡುಪಿ ಜಿಲ್ಲೆಯಲ್ಲಿರುವ ಮರಾಠಿ ಸಮುದಾಯವು ಸಾಂಪ್ರದಾಯಿಕವಾಗಿ ಆಚರಿಸುವ ಹೋಳಿ ಹುಣ್ಣಿಮೆಯ ದಿನ ಮಾ.7ರಂದು ಉಡುಪಿ ಜಿಲ್ಲೆಯಲ್ಲಿ ವಿಶೇಷ ಸ್ಥಳೀಯ ರಜೆ ಘೋಷಿಸಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಹೋಳಿ ಹಬ್ಬವನ್ನು ಮಾರ್ಚ್ ತಿಂಗಳಲ್ಲಿ ಬರುವ ಹೋಳಿ ಹುಣ್ಣಿಮೆಯ ದಿನ ಆಚರಿಸುತ್ತಾರೆ. ಈ ಬಗ್ಗೆ ವಿಶ...