ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬ...