ಉಳ್ಳಾಲ ಗೃಹ ಪ್ರವೇಶದ ಮನೆಯಲ್ಲಿ ವಾಸ್ತು ಹೋಮ ನಡೆಯುತ್ತಿದ್ದ ವೇಳೆ ಕಳ್ಳನೋರ್ವ ಹೋಮದ ಹೊಗೆಯ ಮರೆಯಲ್ಲಿ ಮನೆಯ ಕೋಣೆಗೆ ನುಗ್ಗಿ 15 ಸಾವಿರ ಹಣ ಮೊಬೈಲ್ ಚಾರ್ಜರ್ ಕಳವು ನಡೆಸಿದ್ದಲ್ಲದೇ ಸಮೀಪದ ಮತ್ತೊಂದು ಮನೆಯಿಂದ ಲಕ್ಷಾಂತರ ಮೌಲ್ಯದ ನಗ--ನಗದು ಕಳವು ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿಯಲ್ಲಿ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ...