ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ. ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋ...