ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ(SSLC) ಪರೀಕ್ಷಾ ಕೇಂದ್ರದ ಬಳಿ ಸೋಮವಾರ ಬೆಳಿಗ್ಗೆ 9.45ರ ಸುಮಾರಿಗೆ ಹೆಜ್ಜೇನು ದಾಳಿ(Honey bee attack) ನಡೆಸಿದ್ದು, ಘಟನೆಯಲ್ಲಿ ವಿದ್ಯಾರ್ಥಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಸೇಂಟ್ ಮೈಕಲ್ಸ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲ...