ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಡೆತ್ ನೋಟ್ ನಲ್ಲಿ ಬರೆದಿರುವ ಹಲವು ಸಂಗತಿಗಳು ಇದೀಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾದರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ...
ಬೆಂಗಳೂರು: ತರಕಾರಿ ವ್ಯಾಪಾರಿಯ ಪರಿಚಯ ಮಾಡಿಕೊಂಡು ಆತನ ಮೇಲೆ ಹನಿಟ್ರ್ಯಾಪ್ ಮಾಡಿ ಹಣ, ಕಾರು, ಮೊಬೈಲ್ ದೋಚಿದ ಆರೋಪದಲ್ಲಿ ಯುವತಿ ಸೇರಿ ಮೂವರನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 16 ಸಾವಿರ ಹಣ, ಎಟಿಎಂ ಕಾರ್ಡ್, ಕಾರು, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ತೀ...
ಚಿಕ್ಕಮಗಳೂರು: ಪುರುಷರ ವೀಕ್ ನೆಸ್ ಗಳನ್ನು ಬಳಸಿಕೊಂಡು ತಂಡವೊಂದು ಹನಿ ಟ್ರಾಪ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ದೋಚುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ಪುರುಷರು ಹಾಗೂ ಮಹಿಳೆಯರನ್ನೊಳಗೊಂಡ ಗ್ಯಾಂಗ್ ವೊಂದು ಹೆಣ್ಣಿನ ವಿಚಾರದಲ್ಲಿ ವೀಕ್ ಆಗಿರುವಂತಹ ಹಣವಂತ ಪುರುಷರನ್ನು ಮೋಸದ ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ...