ಚಾಮರಾಜನಗರ: ಅಂತ್ಯಕ್ರಿಯೆ ಮುಗಿಸಿಕೊಂಡು ಹಿಂತಿರುಗುವಾಗ ಆಟೋದಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಸಮೀಪ ನಡೆದಿದೆ. ಹೊನ್ನೂರು ಗ್ರಾಮದ ದೊಡ್ಡಮ್ಮ(49) ಮೃತ ದುರ್ದೈವಿ. ಗ್ರಾಮದಲ್ಲಿ ಚಾಮುಂಡಮ್ಮ ಎಂಬ ಮಹಿಳೆ ವಯೋಸಹಜ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸ...