ಬೆಂಗಳೂರು: ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದ ಆಂಧ್ರಪ್ರದೇಶದ ವ್ಯಕ್ತಿಯೋರ್ವರು ಜೇನುನೊಣಗಳ ದಾಳಿಗೆ ಬಲಿಯಾದ ದಾರುಣ ಘಟನೆ ನಡೆದಿದೆ. ಆಂಧ್ರಪ್ರದೇಶದ ವೆಂಕಟ ರಮೇಶ್ ಉಪ್ಪಳ ಪಾಟಿ ಎಂಬವರು ತಮ್ಮ ಮಗನನ್ನು ಕಾಲೇಜಿಗೆ ಸೇರಿಸಲು ಬೆಂಗಳೂರಿಗೆ ಬಂದಿದ್ದರು. ಕಾಲೇಜಿನಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾಗ ...