ಬೆಂಗಳೂರು: 2020-21ನೇ ಸಾಲಿನ 6ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ 7ನೇ ಪಾಠ “ಹೊಸ ಧರ್ಮಗಳ ಉದಯ”ವನ್ನು ಬೋಧಿಸದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದೆ. 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ 7 ಹೊಸ ಧರ್ಮಗಳ ಉದಯ ಈ ಪಾಠದಲ್ಲಿನ ಪುಟ ಸಂಖ್ಯೆ: 82 ಹಾಗೂ 83ರಲ್ಲಿನ...