ಹೊಸಪೇಟೆ: ಎರಡು ಇನೋವಾ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಕುಷ್ಟಗಿಯಿಂದ ಬೆಂಗಳೂರಿಗೆ ಹೊರಟಿದ್ದ ಇನೋವಾ ಕಾರು, ರಸ್ತೆ ವಿಭಜಕ ದಾಟಿಕೊಂಡು ಮತ್ತೊಂದು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಅಧಿಕಾರಿಗಳಿದ್ದ ಇನೋವಾ ಕಾರಿಗೆ ಡಿಕ್...