ಉಡುಪಿ: ದನ ಸಾಗಾಟದ ವಾಹನವನ್ನು ಬೆನ್ನಟ್ಟಿ ಹೋದ ಯುವಕರ ಮೇಲೆ ಪಿಕಪ್ ಹತ್ತಿಸಿದ ಪ್ರಕರಣದ ಗಾಯಾಳು ಯುವಕರನ್ನು ಇಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಕೂಳೂರಿನಲ್ಲಿ ಈ ಘಟನೆ ನಡೆದ ಬಳಿಕ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ ಭೇಟಿ ...