ಬೆಳ್ತಂಗಡಿ: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ನಡೆದಿದೆ. ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ...
ಪಾಟ್ನಾ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಗೆ ಆಪರೇಷನ್ ನಡೆಸುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ಕಳವು ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಮುಜಾಫರ್’ಪುರ್ ಜಿಲ್ಲೆಯಲ್ಲಿ ನಡೆದಿದೆ. ಬಾಜಿರೌತ್ ನಿವಾಸಿ ಲಾಲ್ ದೇವ್ ರಾಮ್ ಅವರ ಪುತ್ರಿ ಸುನೀತಾ ದೇವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬರಿಯಾರ್’ಪುರ ...
ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ...
ಹೈದರಾಬಾದ್: ಹೈದರಾಬಾದ್ ನ ವಾರಂಗಲ್ ನಲ್ಲಿರುವ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಡಿತದಿಂದ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಶ್ರೀನಿವಾಸನ್ (38) ಎಂದು ಗುರುತಿಸಲಾಗಿದೆ. ತೀವ್ರವಾಗಿ ಕುಡಿತದ ಚಟ ಹೊಂದಿದ್ದ ಶ್ರೀನಿವಾಸನ್ ಅವರ ದೇಹದ ಆಂತರಿಕ ಅಂಗಾಂಗಗಳಿಗೆ ತೀವ್ರ ಹಾನಿಯಾಗಿತ್ತು. ಹೀಗಾಗಿ ಅವರನ್ನು ತೀವ...
ಲಕ್ನೋ: ಆಸ್ಪತ್ರೆಯ ಮುಂದೆ ಪೋಷಕರು ಡೆಂಗ್ಯೂ ಪೀಡಿತ ಮಗಳನ್ನು ಹಿಡಿದುಕೊಂಡು ಚಿಕಿತ್ಸೆ ಕೊಡಿ ಎಂದು ಅತ್ತು ಗೋಗರೆದರೂ ವೈದ್ಯರಿಗೆ ಕರುಣೆ ಬರಲಿಲ್ಲ. ಸತತ 3 ಗಂಟೆಗಳ ಕಾಲ ಮಗಳನ್ನು ಹಿಡಿದುಕೊಂಡು ಕುಳಿತರೂ ಆಸ್ಪತ್ರೆಯೊಳಕ್ಕೂ ಬರಲು ಬಿಡದೇ ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದಾರೆ. ಇದೀಗ ಬಾಲಕಿಯು ಸಾವನ್ನಪ್ಪಿದ್ದಾಳೆ. ಹೌದು…! ಈ ಘಟ...
ಮುಜಾಫರ್ ನಗರ: ಆಸ್ಪತ್ರೆಗೆ ದಾಖಲಾಗಿದ್ದ ವಾರ್ಡ್ ಬಾಯ್ ಮಹಿಳಾ ರೋಗಿಯೊಬ್ಬರ ಮೇಲೆ ವಾರ್ಡ್ ಬಾಯ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶೌಕೀನ್ ತ್ಯಾಗಿ ಎಂಬಾತ ಅತ್ಯಾಚಾರ ಮತ್ತು ಹತ್ಯೆಗೆ ಯತ್ನಿಸಿದ ಆರ...
ಭೋಪಾಲ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆಯೊಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಮಿಲನ್ ರಜಾಕ್ ಎಂಬಾತ ಈ ದುಷ್ಕೃತ್ಯ ಎಸಗಿದವನಾಗಿದ್ದು, ದಾಮೋದರ್ ಕೋರಿ ಸಂತ್ರಸ್ತ ವ್ಯಕ್ತಿಯಾಗಿದ್ದಾರೆ. ಮಿಲನ...
ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಸುಧಾಕರ್ ಜೊತೆಗೆ ಆಸ್ಪತ್ರೆಗೆ ತೆರಳಿದ್ದ ಅಧಿಕಾರಿಯೊಬ್ಬ ಆರೋಗ್ಯಾಧಿಕಾರಿಗಳಿಗೆ ಬೆದರಿಕೆ ಹಾಕಿ ರೆಮ್ಡಿಸಿವಿರ್ ಔಷಧಿಗಳಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಿಂದ ವರದಿಯಾಗಿದೆ. ಮೇ 13 ಹಾಗೂ ಮೇ 14ರಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಜೊತೆಗೆ ಚಿಕ್ಕಬಳ್ಳಾಪುರ ಜಿಲ...
ಪಾಟ್ನಾ: ಆರೋಗ್ಯ ಮೂಲ ಸೌಕರ್ಯದ ಕೊರತೆಯಿಂದಾಗಿ ದೇಶಾದ್ಯಂತ ಕೊರೊನಾ ನಿಯಂತ್ರಣ ಕಷ್ಟಕರವಾಗಿದ್ದು, ಸರ್ಕಾರಗಳು ಕೊರೊನಾ ತುರ್ತುಪರಿಸ್ಥಿತಿ ವಿರುದ್ಧ ಹೋರಾಡಲು ಸಾಕಷ್ಟು ಅವಕಾಶಗಳಿದ್ದರೂ ನಿರ್ಲಕ್ಷ್ಯವಹಿಸಿದ ಪರಿಣಾಮ ಮತ್ತೆ ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಬಿಹಾರದಲ್ಲಿ ಸಚಿವರು ಆಸ್ಪತ್ರೆ ಭೇಟಿಯಲ್ಲಿರ...
ಬೆಂಗಳೂರು: ಎರಡು ದಿನದ ಮಗುವನ್ನು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಣಿ ವಿಲಾಸ್ ಆಸ್ಪತ್ರೆಯ ಭದ್ರತಾ ಲೋಪದ ವಿರುದ್ಧ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. ಆಸ್ಪತ್ರೆಯಲ್ಲಿ 12 ಸಿಸಿಟಿವಿಗಳಿವೆ. ಇದರಲ್ಲಿ 10 ಕಾರ್ಯ ನಿರ್ವಹಿಸುತ್ತಿಲ್ಲ, ಮಗು ನಾಪತ್ತೆಯಾದ ಸಂದರ್ಭದಲ್ಲಿ ಯಾರೆಲ...