ಒಂದೇ ಕುಟುಂಬದ ನಾಲ್ಕು ಮಂದಿ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ನಗರದ ಜೆಪ್ಪು ಬಪ್ಪಾಲ್ನಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪು ಬಪ್ಪಾಲ್ ನ ನಿವಾಸಿಗಳಾದ ಅರವಿಂದರಾವ್ (52), ಪ್ರಭಾವತಿ (45), ಸೌರಭ್ (20) ಹಾಗೂ ಪ್ರತೀಕ್ (18) ಎಂಬವರು ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ...