ಬೆಂಗಳೂರು: ನಗರದ ಕೋರಮಂಗಲದಲ್ಲಿ ಕಳೆದ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡು ಹೊಸೂರಿನ ಡಿಎಂಕೆ ಶಾಸಕ ವೈ.ಪ್ರಕಾಶ್ ಪುತ್ರ ಹಾಗೂ ಭಾವಿ ಸೊಸೆ ಸಹಿತ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅತಿ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದಿದ್ದೇ ದುರ್ಘಟನ...