ಶಹಜಹಾನ್ ಪುರ: ತಾನು ಅಂದುಕೊಂಡದ್ದು ನಡೆಯಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಪತ್ನಿಯ ಮೇಲೆ ಕುದಿಯುವ ನೀರು ಎರಚಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದ್ದು, ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿರುವ ಪತ್ನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಪತ್ನಿಯು ಗಂಡು ಮಗುವಿಗೆ ಜನ್ಮ ನೀಡಿಲ್ಲ ಎನ್ನುವ ಕಾರಣಕ...