ಉಡುಪಿ: ವೇಶ್ಯಾವಾಟಿಕೆ ದಂಧೆಯೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಮೂವರು ಪುರುಷರನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸಿಟಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್ ನ್ಯಾಷನಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆ...