ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತರಕಾರಿ ತರಲೆಂದು ಹೋಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗ...