ಹುಬ್ಬಳ್ಳಿ: ಪತ್ನಿಯನ್ನು ನೇಣಿಗೆ ಹಾಕಿ ಪತಿಯೋರ್ವ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಹನುಮಂತನಗರ ಬಡಾವಣೆಯ ನಿವಾಸಿಯಾಗಿದ್ದಾನೆ. ಈತ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಕೋಲ್ಕತ್ತಾ ಮೂಲದ ರೇಣುಕ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಹನುಮಂತನಗರ ಬಡಾವಣೆಯ ಮಹಾದೇವಪ್ಪ ಹತ್ಯೆ ನಡ...
ಹುಬ್ಬಳ್ಳಿ: ಮನೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪತಿಯೋರ್ವ ಪತ್ನಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿದ್ದು, ಆಕೆ ಗಂಭೀರವಾಗಿ ಗಾಯಗೊಂಡಾಗ ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಪವಿತ್ರ ಮಾದರ ಎಂಬ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಪತಿ ಈರಪ್ಪ ಹಲ್ಲೆ ನಡೆಸಿದವನಾಗಿದ್ದಾನೆ. ಈ ದಂಪತಿ ಸುಳ್ಳ ಗ್ರಾಮದಲ್ಲಿ ವಾಸಿಸುತ್ತಿದ್ದರು ...
ಹುಬ್ಬಳ್ಳಿ: ಇವನೆಂತಹಾ ಕ್ರೂರಿ ಇರಬಹುದು? ಪತ್ನಿ ತನ್ನ ಮಗುವಿಗೆ ಹಾಲುಣಿಸುತ್ತಿರುವ ಸಂದರ್ಭದಲ್ಲಿಯೇ ಆಕೆಯ ಎದೆಗೆ ಬ್ಲೇಡ್ ನಿಂದ ಇರಿದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹುಬ್ಬಳ್ಳಿ ಸೆಟ್ಲಮೆಂಟ್ ನಗರದಲ್ಲಿ ಈ ಘಟನೆ ನಡೆದಿದ್ದು, ಸುನೀಲ್ ಎಂಬಾತ ಪತ್ನಿ ರಂಜಿತಾಳ ಮೇಲೆ ಈ ದಾಳಿ ನಡೆಸಿದ್ದಾನೆ. ಪತಿಯ ದಾಳಿಯಿಂ...