ಹುಬ್ಬಳ್ಳಿ: ಧಾರವಾಡದ ಬಾಡ ಕ್ರಾಸ್ ನಲ್ಲಿ ನಡೆದ ಅಪಘಾತ ಪ್ರಕರಣ ಮಾಸುವ ಮೊದಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ನಡೆದು ಹೋಗಿದ್ದು, 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಲ್ಲಿನ ತಾರಿಹಾಳ ಬೈಪಾಸ್ ಧಾರಾವತಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದ್ದು, ಅಪಘಾತದ ವೇಳೆ ಮೂವರು ಸ್ಥಳದಲ್ಲೇ ಸಾವನ್...
ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು. ಗಲಾಟೆಯಲ್...
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಐರಾವತ್ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರಿಗೆ ತೀವ್ರ ಗಾಯಗಳಾಗಿವೆ ಗಾಯಾಳುಗಳಿಗೆ ಹುಬ್ಬಳ್ಳಿಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ...
ಹುಬ್ಬಳ್ಳಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಕಲಘಟಗಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹುಬ್ಬಳ್ಳಿಯ ಯುವಕನೋರ್ವ ತಾನು ಪ್ರೀತಿಸುತ್ತಿದ್ದ 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಜನವರಿ 10ರಂದು ಆರೋಪಿಯು ಬಾಲಕಿಯನ್ನು ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆ...
ಹುಬ್ಬಳ್ಳಿ: ಲಾಕ್ ಡೌನ್ ನಡುವೆಯೇ ಪೊಲೀಸರು ಕುಡುಕನೋರ್ವನಿಂದ ಟಾರ್ಚರ್ ಅನುಭವಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ಇದ್ದರೂ ಕಂಠಮಟ್ಟ ಕುಡಿದು ಕಿರಿಕ್ ಮಾಡುತ್ತಿದ್ದ ಕುಡುಕನನ್ನು ಪೊಲೀಸರು ಹೇಗೋ ಎತ್ತಿಕೊಂಡು ಬಂದು ಒಂದು ಅಂಗಡಿಯ ಬದಿಯಲ್ಲಿ ಮಲಗಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ...
ಹುಬ್ಬಳ್ಳಿ: ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಎನ್ನಲಾದ ಕಾರು ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡು...
ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲೂ ಬಾವುಟ ಹಾರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ದಕ್ಷಿಣ ರಾಜ್ಯಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿಯೂ ವಿಜಯ ಮೆರ...