ಮಲ್ಪೆ: ಸಮುದ್ರದಲ್ಲಿ ಮುಳುಗಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಸಮುದ್ರಪಾಲಾಗಿರುವ ಹೂಡೆ ಸಮೀಪದ ಬೀಚ್ ನಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮಣಿಪಾಲದ ವಿದ್ಯಾರ್ಥಿಗಳಾದ ನಿಶಾಂತ್(21) ಹಾಗೂ ಷಣ್ಮುಗ(21) ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್(21) ಎಂಬವರು ನಾಪತ್ತೆಯಾಗಿದ...