ಬೀದರ್: ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಹುಮನಾಬಾದ್ ತಾಲೂಕಿನ ಘೋಡವಾಡಿಯಲ್ಲಿ ಭಾನುವಾರ ನಡೆದಿದ್ದು, ಹೈದರಾಬಾದ್ ಮೂಲದ ಪ್ರವಾಸಿಗರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ಪ್ರವಾಸ ಬಂದಿದ್ದ ಹೈದರಾಬಾದ್ ನ ಬೊರಾಬಂಡಾ ನಿವಾಸಿಗಳಾದ 17 ವ...