ಮೈಸೂರು: ಐದು ರೂಪಾಯಿ ನಾಣ್ಯ ನುಂಗಿ ಬಾಲಕಿಯೋರ್ವಳು ಸಾವಿಗೀಡಾದ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ನಾಣ್ಯದೊಂದಿಗೆ ಆಟವಾಡುತ್ತಿದ್ದ ಬಾಲಕಿ ಬಾಯಿಗೆ ನಾಣ್ಯವನ್ನು ಹಾಕಿಕೊಂಡಿದ್ದು, ಆಕಸ್ಮಿಕವಾಗಿ ನುಂಗಿದ್ದಾಳೆ ಎಂದು ಹೇಳಲಾಗಿದೆ. ಮೃತಳು ನಾಲ್ಕು ವರ್ಷ ವಯಸ್ಸಿನ ಬಾಲಕಿ ಎಂದು ತಿಳಿದು ಬಂದಿ...