ಹುಣಸೂರು: ಕಾಡಾನೆಯ ದಾಳಿಗೆ ಟ್ರಾಕ್ಟರ್ ಟ್ರಾಲಿ ಮತ್ತು ಕಾರು ಜಖಂಗೊಂಡಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ಅರಣ್ಯ ವಲಯದಲ್ಲಿ ನಡೆದಿದೆ. ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ ಕಾಲಿಟ್ಟ ಆನೆ ಟ್ರಾಕ್ಟರ್ ಟ್ರಾಲಿಯನ್ನು ಎತ್ತಿ ಮಗುಚಿ ಹಾಕಿದೆ. ಅಲ್ಲದೇ ಸಂಪೂರ್ಣವಾಗಿ ಜಖಂಗೊಳಿಸಿದ...