ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಮೃತ ದುರ್ದೈವಿಗಳು. ಇವರು ಹುಣಸೂರಿನಿಂದ ಮದುವೆ ಮುಗಿಸಿ ಬೊಲೆರೋ ವಾಹನದಲ್ಲಿ ವಾಪಸ್ ಹೋಗ್ತಿದ್ದಾಗ ದುರ್ಘಟನೆ ಸಂಭವಿಸಿದೆ. ...
ಮೈಸೂರು: ಹುಲ್ಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ರಾಜೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ತಮ್ಮ ಮನೆಯ ಹಿತ್ತಲಿಗೆ ಹೋಗಿದ್ದ ವೇಳೆ ...
ಹುಣಸೂರು: ಟಾಟಾ ಏಸ್ ವಾಹನವೊಂದು ಮಗುಚಿ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ಹೆಚ್.ಡಿ.ಕೋಟೆ ಗಡಿಭಾಗದಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆಯಲು ಟಾಟಾ ಏಸ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹುಣಸೂರು ಎಚ್ ಡಿ ಕೋಟೆ ಗಡಿಭಾಗದ ಆಲನಹಳ್ಳಿ ಕೃಷ್ಣ ಎಂಬವರಿಗೆ ಸ...
ಹುಣಸೂರು: ಬೈಕ್ ವೊಂದು ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಜಿಂಕೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ನಾಗರಹೊಳೆ ರಸ್ತೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಸಂತೋಷ್ ಎಂದು ಗು...