ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.53 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲ...