ಹೈದರಾಬಾದ್: ಪುತ್ರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆಕ್ರೋಶಗೊಂಡ ತಂದೆಯೋರ್ವ, ಉಪಾಯವಾಗಿ ಯುವಕನ ಬೈಕ್ ಏರಿ ಹಿಂದಿನಿಂದ ಕುತ್ತಿಗೆಗೆ ಇರಿದು ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಡೆದಿದೆ. ಶಾರೂಖ್ ಎಂಬಾತ ತನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ತಂದೆ ಅನ್ವರ್ ಫಲಕ್ ನುಮಾ ಪೊಲೀಸ್ ಠಾಣೆಗೆ ದೂರು ನೀಡಿದ್...