ಹೈದರಾಬಾದ್: ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಮೇ 20ರಂದು ತೀವ್ರ ಹೊಟ್ಟೆನೋವು ಹಾಗೂ ದೈಹಿಕ ತೊಂದರೆಯಿಂದ ಬಳಲುತ್ತಿದ್ದ ಬಾಲಕಿ ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ಒಂದು ವಾರದಲ್ಲಿ ಹೈದರಾಬಾದ್ ನಲ್ಲಿ ನಡೆದ ಮೂರನೇ ಘಟನೆ ಇದಾಗಿದೆ...
ಹೈದರಾಬಾದ್: ಹಸಿವು ತಾಳಲಾರದೇ ಕಳೆದ 5 ತಿಂಗಳಿನಿಂದ 17 ವರ್ಷದ ಯುವತಿ ತನ್ನ ತಲೆಕೂದಲನ್ನೇ ತಿಂದ ಘಟನೆ ನಡೆದಿದ್ದು, ಹೀಗೆ ತಿಂದ ತಲೆಗೂದಲು ಬರೋಬ್ಬರಿ 2 ಕೆ.ಜಿ.ಗಳಷ್ಟು ಹೊಟ್ಟೆಯಲ್ಲಿ ಶೇಖರಣೆಯಾಗಿದ್ದು, ಇದೀಗ ತೆಲಂಗಾಣದ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿಯಾಗಿ ಚಿಕಿತ್ಸೆ ನಡೆಸಿ ಕೂದಲು ಹೊರ ತೆಗೆದಿದ್ದಾರೆ. ಹೈ...
ಹೈದರಾಬಾದ್: ಪ್ರಿಯಕರ ಬಚ್ಚಿಟ್ಟ ಸತ್ಯ ತಿಳಿದು ನೊಂದ ಯುವತಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ ನಡೆದಿದ್ದು, ತನ್ನ ಪ್ರಿಯಕರನ ಅಸಲಿಯತ್ತು ಬಯಲಾದ ಬೆನ್ನಲ್ಲೇ ಯುವತಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮಲಬಂಜಾರಾ ಗ್ರಾಮದ 24 ವರ್ಷ ವಯಸ್ಸಿನ ರತ್ನಕುಮಾರಿ ಆಟೋ ಚಾಲಕ ಸಂಜಯ್ ...
ಹೈದರಾಬಾದ್: ತನಗೆ ಮಕ್ಕಳಾಗಿಲ್ಲ ಎಂದು ಯುವತಿಯೊಬ್ಬಳು ತನ್ನ ಭಾವನ ಮೇಲೆ ಸೇಡು ತೀರಿಸಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದ್ದು, ತನಗೆ ಮಕ್ಕಳಾಗಿಲ್ಲ ಎಂದು ತೀವ್ರವಾಗಿ ಕುಗ್ಗಿ ಹೋಗಿದ್ದ ಮಹಿಳೆ ಅನಾಹುವನ್ನೇ ಸೃಷ್ಟಿಸಿದ್ದಾಳೆ. ತೆಲಂಗಾಣದ ಹೈದರಾಬಾದ್ ನಲ್ಲಿ ಮೊಹಮ್ಮದ್ ಈತಶಾಮುದ್ದೀನ್ ಮತ್ತು ಶುಜಾದ್ದೀನ್ ಎಂಬ ಹೆಸರಿನ ಅಣ್ಣ...
ಹೈದರಾಬಾದ್: ಫೇಸ್ ಬುಕ್ ನಲ್ಲಿ ಹುಟ್ಟಿದ ಪ್ರೀತಿ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡ ಘಟನೆ ನಡೆದಿದೆ. ಏಳೂರು ಮೂಲದ ತಾರಕ್ ಅಲಿಯಾಸ್ ಪಾಂಡುಗೆ ಫೇಸ್ ಬುಕ್ ನಲ್ಲಿ ಭೂಮಿ ಎಂಬ ಹೆಸರಿನ ಯುವತಿಯ ಜೊತೆಗೆ ಪ್ರೀತಿ ಆರಂಭವಾಗಿದೆ. ಎಲ್ಲವೂ ಸರಿಯಾಗಿತ್ತು ಎನ್ನುವಷ್ಟರಲ್ಲಿ ತಾರಕ್ ಗೆ ಒಂದು ಸತ್ಯ ತಿಳಿದು ಹೋಗಿದೆ. ಫೇಸ್ ಬುಕ್ ನಲ್ಲಿ ತನ್...
ಹೈದರಾಬಾದ್: ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಾರ್ಥನಾ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಜನರ ಮೇಲೆ ಹರಿದಿದ್ದು, ಪರಿಣಾಮವಾಗಿ ನಾಲ್ಕು ಮಕ್ಕಳು ಮೃತಪಟ್ಟು 12 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಹೈದರಾಬಾದ್-ಕಡಪಾ ರಾಷ್ಟ್ರೀಯ ಹೆದ್ದಾರಿ ಸಮೀಪದ ಯರಂಗ...
ಹೈದರಾಬಾದ್: ದೂರುದಾರರ ಬಳಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ನೀಡಿದ ಆರೋಪದ ಮೇಲೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಎಂಬಾತನನ್ನು ಬಂಧಿಸಲಾಗಿದೆ. ದೂರುದಾರರ ಬಳಿ ಇನ್ಸ್ಪೆಕ್ಟರ್ ಜಗದೀಶ್ ತನ್ನ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಬಂಧನದ...
ಹೈದರಾಬಾದ್: ಪ್ರೇಯಸಿ ಸಾವನ್ನಪ್ಪಿದ ನೋವನ್ನು ಸಹಿಸಲಾಗದೇ, ಆಕೆಯ ಸಮಾಧಿ ಬಳಿಯಲ್ಲಿಯೇ ಪ್ರಿಯಕರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬಲ್ಲಿ ನಡೆದಿದೆ. ಮಹೇಶ್ ಎಂಬ ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ತನ್ನ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸಿದ್ದ. ಆದರೆ ದುರದೃಷ್ಟವಶಾತ್ ಆ ಹುಡುಗಿ ಅನಾರೋ...
ಹೈದರಾಬಾದ್: ಪ್ರವಾಹದ ನೀರಿನಲ್ಲಿ ತಂದೆ ಮಗಳು ಕೊಚ್ಚಿಕೊಂಡು ಹೋದ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ನಡೆದಿದ್ದು, ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಂದೆ ನಾಪತ್ತೆಯಾಗಿದ್ದು ಮಗಳ ಮೃತದೇಹ ಪತ್ತೆಯಾಗಿದೆ. ಪೆನುಮುರು ಮೂಲದ ಒಂದೇ ಕುಟುಂಬದ ಐವರು ಬುಧವಾರ ಮದುವೆ ಸಮಾರಂಭದಲ್ಲಿ ...