ಹುಬ್ಬಳ್ಳಿ: ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಈ ಕಾರಣಕ್ಕಾಗಿ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡ ...