ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರ ಸಹೋದರ ಇಫ್ತಿಕಾರ್ ಅವರ ಮಂಗಳೂರಿನ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಂಗಳೂರಿನ ಲೈಟ್ ಹೌಸ್ ಹಿಲ್ ರೋಡ್ ನಲ್ಲಿರುವಂತ ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು,...