ಬೆಳ್ತಂಗಡಿ: ನೇತ್ರಾವತಿ ನದಿ ಮತ್ತು ಇತರ ಉಪನದಿಗಳಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ ಬೆಳ್ತಂಗಡಿಯಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ "ನೇತ್ರಾವತಿ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ಮುಂಡಾಜೆಯಿಂದ ಉಪ್ಪಿನಂಗಡಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಲಾ...