ಇಸ್ಲಾಮಾಬಾದ್: ಭಾರತಕ್ಕೆ ವೈದ್ಯಕೀಯ ಸಾಮಾಗ್ರಿಗಳನ್ನು ಒದಗಿಸಲು ಸಿದ್ಧರಿದ್ದೇವೆ ಎಂದು ಪಾಕಿಸ್ತಾನ ಪುನರುಚ್ಚರಿಸಿದ್ದು, ಕೋವಿಡ್ನಿಂದಾಗಿ ಎದುರಾಗುವ ಸವಾಲುಗಳನ್ನು ಕಡಿಮೆ ಮಾಡಲು ದೇಶದ ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆ ನಡೆಸಿ ಸೂಕ್ತ ವಿಧಾನಗಳನ್ನು ಅನುಸರಿಸಬೇಕು ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ಶಾಹಿದ್ ಹಫೀಜ್ ಚೌಧರಿ ಹೇಳಿ...