ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿಯಲ್ಲಿ ಬಸ್ ಕ್ಲೀನರ್ ನನ್ನು ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್...