ಕೊನೆಗೂ ಹಗ್ಗಜಗ್ಗಾಟದ ಮಧ್ಯೆ, ಬಲಾಬಲ ಪ್ರದರ್ಶನದ ಮಧ್ಯೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೊಷಿಸಿದೆ. ಬುಧವಾರ ರಾತ್ರಿ ಕಾಂಗ್ರೆಸ್ ಪ್ರಕಟಿಸಿದ ಅಭ್ಯರ...