ಮಂಗಳೂರು: ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಗಳ ಮಾಲಿಕರ ಮನೆ, ಆಸ್ಪತ್ರೆ ಕಚೇರಿಗಳ ಮೇಲೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದೆ. ಎಜೆ ಆಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ...