75ರ ಸಂದರ್ಭದಲ್ಲಿ ದೇಶದ ಯುವ ಸಮುದಾಯಕ್ಕೆ ಮೌಲ್ಯಯುತ ಸಂದೇಶ ರವಾನಿಸಬೇಕಿದೆ ಸ್ವತಂತ್ರ ಭಾರತ ತನ್ನ 75 ವಸಂತಗಳನ್ನು ಪೂರೈಸಿ ಯಶಸ್ವಿಯಾಗಿ ನೂರರತ್ತ ದಾಪುಗಾಲು ಹಾಕುತ್ತಿದೆ. ಆರ್ಥಿಕವಾಗಿ ಭಾರತದ ವಿಶ್ವದ ಅಗ್ರಗಣ್ಯ ರಾಷ್ಟ್ರವಾಗುತ್ತದೆ ಎಂಬ ಮಾರುಕಟ್ಟೆ ತಜ್ಞರ ಆಶಾದಾಯಕ ಭವಿಷ್ಯದ ನಡುವೆಯೇ ಭಾರತ ಈ ಅಮೃತ ಗಳಿಗೆಯನ್ನು “ ಮನೆಮನೆಯಲ್ಲಿ ರ...
ಎರಡು ಶತಮಾನಗಳ ವಸಾಹತು ಶೋಷಣೆ ಸಂಕೋಲೆಗಳಿಂದ ವಿಮೋಚನೆ ಪಡೆದು ಒಂದು ಸ್ವತಂತ್ರ ರಾಷ್ಟ್ರವಾಗಿ ರೂಪುಗೊಂಡ ಭಾರತ ಇಂದು ತನ್ನ 75ನೆಯ ವರ್ಷವನ್ನು ಪ್ರವೇಶಿಸುತ್ತಿದೆ. ಸಾಮಾಜಿಕಾರ್ಥಿಕ ಅಸಮಾನತೆಯನ್ನು ಹೊದ್ದುಕೊಂಡೇ ಮೈದಡವಿ ನಿಂತ ಸ್ವತಂತ್ರ ಭಾರತ ಒಂದು ಸ್ವಾವಲಂಬಿ ರಾಷ್ಟ್ರವಾಗಿ ರೂಪುಗೊಳ್ಳಲು ಕ್ರಮಿಸಿದ ಹಾದಿಯನ್ನು ನಿರ್ಭಾವುಕತೆಯಿಂದ ಗಮನ...