ಬೆಂಗಳೂರು: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು #ಮತ್ತೆಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ. ಸಾಮಾಜಿಕ ಜಾಲತಾಣ 'ಕೂ' ನಲ್ಲಿ ಈ ಕುರಿತ...