ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು. ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅ...
ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ 14 ಮಂದಿ ನ್ಯಾಯಾಧೀಶರು, 11 ರಾಯಭಾರಿಗಳು, 141 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು,115 ನಿವೃತ್ತ ಅಧಿಕಾರಿಗಳು ಸೇರಿದಂತೆ ಒಟ್ಟು 270 ಮಂದಿ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ಏನು ಗೊತ್ತಾ..? ಅಷ್ಟಕ್ಕೂ ಈ ಪತ್ರ ಯಾಕೆ ಬರೆಯಲಾಗಿದೆ ಎಂಬುದು ಎಲ್ಲರ ಕುತೂಹಲ. ಆ ಪತ್ರದಲ್ಲೇನ...
ಭಾರತೀಯ-ಅಮೆರಿಕನ್ ವ್ಯಕ್ತಿ ಅಜಯ್ ಬಂಗಾ ಅವರು ಶುಕ್ರವಾರ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರು 63 ವರ್ಷದ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವ ಬ್ಯಾಂಕ್ನ 14 ನೇ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಬಂಗಾ ಅವರು ವಿಶ್ವ ಬ್ಯಾಂಕ್ನ ಮುಖ್ಯಸ್ಥರಾಗಿರ...
2014 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕೂಡ ರಾಹುಲ್ ಆರೋಪಿಸಿದ್ದಾರೆ. ವಾಷಿಂಗ್ಟನ್ನ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಅವರು ಪ...
ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...
ಬೆಂಗಳೂರು: ಜನರ ತೆರಿಗೆ ಹಣ ಪಡೆದು ಸರಿಯಾದ ರಾಷ್ಟ್ರೀಯ ಹೆದ್ದಾರಿ ಮಾಡುವ ಯೋಗ್ಯತೆ ಇಲ್ಲದ ಸರ್ಕಾರ ಜನರ ಸುಗಮ ಸಂಚಾರಕ್ಕೆ ಆಗಾಗ ತಡೆಯಾಗುತ್ತಿದೆ. ಜನರಂತೂ ನಾನು ಆ ಪಕ್ಷ, ನೀನು ಈ ಪಕ್ಷ ಎಂದು ಹೊಡೆದಾಡುತ್ತಿರುವುದರ ನಡುವೆಯೇ ಜನರ ಪ್ರಾಣ ಹಿಂಡುವ ಜಿಗಣೆಗಳಂತೆ ಟೋಲ್ ಸಂಗ್ರಹ ಗುತ್ತಿಗೆ ಕಂಪೆನಿಗಳು ವರ್ತಿಸುತ್ತಿವೆ. ಈಗಾಗಲೇ ಟೋಲ್ ಸಂ...
ಕೋಲ್ಕತ್ತಾ: ದೇಶದಲ್ಲಿ ಕೊರೊನಾಕ್ಕಿಂತಲೂ ಹೆಚ್ಚು ಅನಾಹುತಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕೊರೊನಾ ಸದ್ದಿನಿಂದಾಗಿ ಮುಚ್ಚಿ ಹೋಗಿತ್ತು. ಇದೀಗ ಇದು ಮತ್ತೆ ಆರಂಭವಾಗುವ ಸೂಚನೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದಾರೆ. ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಸಲಾದ ಸಭೆಯೊಂದರಲ್ಲಿ ನಡ್ಡಾ, ಪೌರತ್ವ ತ...
ಚಂಡೀಘರ್: ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೀಡಾದ ರೈತನೋರ್ವ ತನ್ನ ಕುಟುಂಬಕ್ಕೆ ಬೆಂಕಿಯಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಧರ್ಮಪಾಲ್ ಎಂಬ ರೈತ ಈ ಕೃತ್ಯ ನಡೆಸಿದವನಾಗಿದ್ದಾನೆ. ವ್ಯಕ್ತಿಯೊಬ್ಬನಿಂದ 8 ಲಕ್ಷ ರೂಪಾಯಿಯನ್ನು ಇವರು ಸಾಲ ರೂಪದಲ್ಲಿ ಪಡೆದಿದ್ದರು. ಇದರ ಜೊತೆಗೆ ವ್ಯಕ್ತಿಯೊ...