ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಂದು ಭಾರತಕ್ಕೆ ನೀಡಿದ ದಿನ. 1949 ರ ನವೆಂಬರ್ 26 ರಂದು ಭಾರತೀಯ ಸಂವಿಧಾನದ ಅಂತಿಮ ಕರಡನ್ನು ಸಂವಿಧಾನ ಸಭೆಯ ಅಧ್ಯಕ್ಷ ಡಾ.ರಾಜೇಂದ್ರ ಪ್ರಸಾದ್ ಅವರಿಗೆ ಬಾಬಾ ಸಾಹೇಬರು ನೀಡಿದರು. ಭಾರತ ಸಂವಿಧಾನವು 1950 ಜನವರಿ 26ರಂದು ಜಾರಿಗೆ ಬಂತು. ಈ ದಿನವನ್ನು...