ಮೂಡಿಗೆರೆ: ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಮನೆಯ ಪಕ್ಕದ ಶೆಡ್ ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಮನೆ ಬಳಿ ಬಂದು ಕಾರ್...