ಉಡುಪಿ: ಹರ್ಘರ್ ತಿರಂಗಾ ಕಾರ್ಯಕ್ರಮವು ಕೇಂದ್ರ ಸರ್ಕಾರದ ರಾಷ್ಟ್ರಾಭಿಮಾನ ಬಿಂಬಿಸುವ ವಿಶೇಷಕಾರ್ಯಕ್ರಮವಾಗಿದ್ದು, ಆಗಸ್ಟ್ 13 ರಿಂದ 15 ರವರೆಗೆಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ಮನೆ ಮನೆ ಮೇಲೆ ತ್ರಿವರ್ಣಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯಲು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೋರಿದೆ. ಸಾರ್ವಜನಿ...