ಪಣಜಿ: ಕೊವಿಡ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಆದರೆ, ಇಡೀ ದೇಶದಲ್ಲಿಯೇ ನೆಟ್ ವರ್ಕ್ ಸಮಸ್ಯೆಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿವೆ. ಇದೇ ಸಂದರ್ಭದಲ್ಲಿ ಗೋವಾದ ಹೆಣ್ಣು ಮಕ್ಕಳು ನೆಟ್ ವರ್ಕ್ ಸಮಸ್ಯೆಯಿಂದಾಗಿ ಗುಡ್ಡದಲ್ಲಿ ಟೆಂಟ್ ಹಾಕಿ ಕಲಿಯುವಂತಾಗಿದೆ. ಗೋವಾದ ವಾಳಪೈ, ಸಾಂಗೆ, ಸಾವರ್ಡೆ, ...