ಬೆಂಗಳೂರು: ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆ ದಿನಗಳು ಖ್ಯಾತಿಯ ನಟ ಚೇತನ್ ಅಭಿಪ್ರಾಯ ಪಟ್ಟಿದ್ದು, ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಕುರಿತು ವಿಮರ್ಶಾತ್ಮಕ ಹೇಳಿಕೆಗಳನ್ನು ನೀಡಿರುತ್ತಿರುವ ಚೇತನ್ ಇದೀಗ ಇಂದಿರಾ ಗಾಂಧಿ ಅವರ ಬಗ್ಗೆ ವಿಮರ್ಶಿಸಿದ್ದಾರೆ....