ಜಕಾರ್ತ: ಭೀಕರ ಜ್ವಾಲಾಮುಖಿ ಸ್ಫೋಟದಿಂದ 13 ಮಂದಿ ಮೃತಪಟ್ಟು ಹಲವಾರು ಜನರು ನಾಪತ್ತೆಯಾಗಿರುವ ಘಟನೆ ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ನಡೆದಿದೆ. ಸಿಮೇರು ಸಮೀಪದ ಲುಮಾಜಾಂಗ್ ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಇದೇ ಪ್ರದೇಶದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ...