ಬೆಂಗಳೂರು: ನಟ ದರ್ಶನ್ ಕೇಸ್ ಎಲ್ಲವೂ ಮುಗಿದೇ ಹೋಯ್ತು ಅನ್ನೋವಷ್ಟರಲ್ಲಿ ಮತ್ತೆ ಆರಂಭವಾಗಿದ್ದು, ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಎಂಟ್ರಿಯಾಗಿ, ಹಲವು ನಟ-ನಟಿಯರ ಬಣ್ಣ ಬಯಲು ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇದೀಗ ನಟ ದರ್ಶನ್ ಪ್ರಕರಣದಲ್ಲಿ ಎಂಟ್ರಿಯಾಗಿದ್ದಾರೆ. ನಟ ಹಾಗೂ ನಿರ್ಮಾಪಕರ ನಡುವೆ ಹಲವು ವ್ಯವಹಾರಗಳು ನಡೆದಿ...