ನವದೆಹಲಿ: ರಾಜಸ್ಥಾನ ಸಚಿವ ಮಹೇಶ್ ಜೋಶಿ ಅವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಯುವತಿಯ ಮೇಲೆ ದೆಹಲಿಯಲ್ಲಿ ನೀಲಿ ಇಂಕ್ ಬಳಿದಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಕಾಳಿಂದಿ ಕುಂಜ್ ರಸ್ತೆಯ ಬಳಿ ತನ್ನ ತಾಯಿಯೊಂದಿಗೆ ಈ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಕೆಯ ಮೇಲೆ ಇಬ್ಬರು ಯುವಕರು ನೀಲಿ ಇಂಕ...