ಬೆಂಗಳೂರು: ಇಂದ್ರಜಿತ್ ಲಂಕೇಶ್ ಗಂಡಸಾಗಿದ್ದರೆ, ಲಂಕೇಶ್ ಅವರಿಗೆ ಹುಟ್ಟಿದ್ದರೆ ನನ್ನ ಆಡಿಯೊ ಬಿಡುಗಡೆ ಮಾಡಲಿ ಎಂದು ನಟ ದರ್ಶನ್ ಸವಾಲು ಹಾಕಿದ್ದು, ಶನಿವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ವೇಳೆ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿದರು. ಮೈಸೂರಿನ ಸಂದೇಶ್ ಹೊಟೇಲ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್...