ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ರಣವೀರ್ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮುಂಬೈನ ನೌಕಾನೆಲೆಯಲ್ಲಿ ನಡೆದ ಘಟನೆಯಲ್ಲಿ, ಐಎನ್ಎಸ್ ರಣವೀರ್ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪ...